Karnataka Minorities Residential School Result 2026-27 Out

Karnataka Minorities Residential School admission entrance exam result ಅಲ್ಪಸಂಖ್ಯಾತರ ನಿರ್ದೇಶನಾಲಯದ ವಸತಿ ನಿಲಯಗಳ ಪ್ರವೇಶ ಪರೀಕ್ಷಾ ಫಲಿತಾಂಶ: ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 2026-27ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದೆ.  ವಿದ್ಯಾರ್ಥಿಗಳು ತಮ್ಮ ಎಸ್.ಎ.ಟಿ.ಎಸ್ ಐ.ಡಿ ಬಳಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

Click here

Schools 360

Schools360 Team of Content Researchers, Writers and SEO Analysts are very passionate to Provide Genuine and Detailed information on Education, Career and Goverment Notifications.