WCD Karnataka Anganwadi Recruitment 2022 ಅಂಗನವಾಡಿ Workers/Helpers anganwadirecruit.kar.nic.in

Karnataka

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿ: This Article is about WCD Karnataka Anganwadi Worker & Anganwadi Helper Recruitment 2022. ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ -2022 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರ್ಯನಿರ್ವಹಿಸುತ್ತಿರುವ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಸಹಾಯಕಿಯರ ಗೌರವಧನ ಆಧಾರಿತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್‌ಲೈನ್ ಮೂಲಕ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು