ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2025-265 ಸಾಲಿನ NMMS ಪರೀಕ್ಷೆಯನ್ನು ದಿನಾಂಕ:01.02.2016 ಭಾನುವಾರದಂದು ಕೆ.ಎಸ್.ಇ.ಎ.ಬಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿರುತ್ತದೆ. ಸದರಿ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಿಗೆ ಸಂಬಂಧಿಸಿದ ಕೀ ಉತ್ತರಗಳನ್ನು ದಿನಾಂಕ:04.02.2026 ರಂದು ಮಂಡಲಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು. ಪ್ರಶ್ನೆ ಪತ್ರಿಕೆಗಳಲ್ಲಿನ ಪಶ್ನೆಗಳ ಕೀ ಉತ್ತರಗಳಿಗೆ ಸಂಬಂಧಿಸಿದಂತೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಈ ಕಛೇರಿಯಿಂದ ನೀಡಲಾದ ನಿಗದಿತ ನಮೂನೆ (ಮಂಡಳಿಯ ವೆಬ್ ಸೈಟ್ ನಲ್ಲಿ https://kseab.karnataka.gov.in/ ದೊರೆಯುತ್ತದೆ) ಯಲ್ಲಿ ದಿನಾಂಕ: 04.02.2026 ರಿಂದ 07.02.2026 ರ ಸಂಜೆ 5.30 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
Exam Date: 01-02-2026
Answer Key Release Date: 04-02-2026
Answer Key PDF Link: Click Here








